ಅಭಿಪ್ರಾಯ / ಸಲಹೆಗಳು

ಜಿಲ್ಲಾ ನಿಯಂತ್ರಣ ಕೊಠಡಿ

ಜಿಲ್ಲಾ ನಿಯಂತ್ರಣ ಕೊಠಡಿ 

     ರಾಮನಗರ ಜಿಲ್ಲಾ ಪೊಲೀಸರ ಸಂವಹನ ಉದ್ದೇಶಗಳಿಗಾಗಿ ನಿಯಂತ್ರಣ ಕೊಠಡಿಯು ಕೇಂದ್ರವಾಗಿದ್ದು.  ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿಯಂತ್ರಣ ಕೊಠಡಿಯ ನೇತೃತ್ವ ವಹಿಸಿರುತ್ತಾರೆ . ಇದು ಪೊಲೀಸ್ ವರಿಷ್ಠಾಧಿಕಾರಿಗಳು, ಅವರ ಅಧೀನ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗಳ ನಡುವಿನ ಸಂವಹನ ಮಾಧ್ಯಮವಾಗಿ ಕಾರ್ಯನಿರ್ವಹಿಸುತ್ತದೆ. ರಾಮನಗರ ಜಿಲ್ಲೆಯ ಪೊಲೀಸರ ನಡುವಿನ ಸಂವಹನವನ್ನು ಇಲ್ಲಿ 24 ಗಂಟೆಗಳ ಕಾಲ ಮೇಲ್ವಿಚಾರಣೆ ಮಾಡಲಾಗುತ್ತದೆ.  ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಫೋನ್‌ಗಳಲ್ಲಿ 100 /112 ಅನ್ನು ಡಯಲ್ ಮಾಡುವ ಮೂಲಕ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು. ನಂತರ ನಿಯಂತ್ರಣ ಕೊಠಡಿಯು ತುರ್ತುಸ್ಥಿತಿಯ ಬಗ್ಗೆ ಹತ್ತಿರದ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ತಿಳಿಸುತ್ತದೆ.

 

 

ಶ್ರೀ ಹೆಚ್.ಡಿ ರವಿಕುಮಾರ್

ಪೊಲೀಸ್ ನಿರೀಕ್ಷಕರು

 ಜಿಲ್ಲಾ ನಿಯಂತ್ರಣ ಕೊಠಡಿ ರಾಮನಗರ ಜಿಲ್ಲೆ

 

ಕಛೇರಿ ದೂರವಾಣಿ ಸಂಖ್ಯೆ - 080-27271100, 27273456

ಮೊಬೈಲ್ ಸಂಖ್ಯೆ - 9480800931

ಇ-ಮೇಲ್  -  dcrmn@ksp.gov.in

 

 

ಇತ್ತೀಚಿನ ನವೀಕರಣ​ : 11-08-2021 01:45 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಮನಗರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080