ಅಭಿಪ್ರಾಯ / ಸಲಹೆಗಳು

ರಾಮನಗರದ ರೇಷ್ಮೇ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ ವೈರಲ್ ವೀಡಿಯೋದ ಅಸಲಿಯತ್ತೇನು

 

 

ರಾಮನಗರದ ರೇಷ್ಮೇ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ.! ವೈರಲ್ ವೀಡಿಯೋದ ಅಸಲಿಯತ್ತೇನು?

 

 

ದಿನಾಂಕ:08.08.2023 ರಂದು ವರದಿಯಾದ ಫೇಸ್‌ ಬುಕ್‌ ನ ವಿಡಿಯೋವೊಂದರಲ್ಲಿ ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಯು ರೇಷ್ಮೆ ಗೂಡು ಹಾಕಿರುವ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ಬೈದಿರುವುದು 1 ನಿಮಿಷ 54 ಸೆಂಕೆಡುಗಳ ವೀಡಿಯೋದಲ್ಲಿ ಕಂಡುಬಂದಿದ್ದು, ಸದರಿ  ಫೇಸ್ಬುಕ್ ಪೋಸ್ಟ್ ಅನ್ನು ಫ್ಯಾಕ್ಟ್‌ ಚೆಕ್‌ ಮಾಡಲಾಗಿ, ಸದರಿ ವೀಡಿಯೋ ದಿನಾಂಕ:12.01.2022 ರಂದು Hariprasad Kuruboss ಎಂಬ ಖಾತೆಯಿಂದ ಹಂಚಿಕೆಯಾಗಿದ್ದು ಹಳೆಯ ವೀಡಿಯೋ ಎಂಬುದು ಖಚಿತವಾಗಿರುತ್ತದೆ. ನಂತರ ಈ ವೀಡಿಯೋ ಬಗ್ಗೆ ಹೆಚ್ಚಿನ ವಿಚಾರ ಮಾಡಲಾಗಿ ಸದರಿ ಘಟನೆಗೆ ಸಂಬಂಧಿಸಿದಂತೆ ರಾಮನಗರ ಟೌನ್‌ ನ ಐಜೂರು ಪೊಲೀಸ್‌ ಠಾಣೆಯಲ್ಲಿ ದಿನಾಂಕ:12.01.2022 ರಂದು ಮೊ.ಸಂ 01/2022 ಕಲಂ 506,504 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿರುವುದು ಕಂಡುಬಂದಿದ್ದು ಸದರಿ ವಿಡಿಯೋ ಇತ್ತೀಚಿಗೆ ನಡೆದಿದ್ದುದಲ್ಲವೆಂದು ತಿಳಿದು ಬಂದಿರುತ್ತದೆ.

 

 

 

 

ಇತ್ತೀಚಿನ ನವೀಕರಣ​ : 10-08-2023 04:51 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಮನಗರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080