ಅಭಿಪ್ರಾಯ / ಸಲಹೆಗಳು

ಅಂತರಾಪ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ

 

 

ಕರ್ನಾಟಕ ರಾಜ್ಯ ಪೊಲೀಸ್
ರಾಮನಗರ ಜಿಲ್ಲೆ

  ಸಂಖ್ಯೆ:ಅಪರಾಧ/ಸಿ- 133/2021 

 

  ಪೊಲೀಸ್ ಅಧೀಕ್ಷಕರವರ ಕಛೇರಿ ,

  ರಾಮನಗರ ಜಿಲ್ಲೆ ರಾಮನಗರ. 

  ದಿನಾಂಕ:26.06.2021.

 

 

-:ಪತ್ರಿಕಾ ಪ್ರಕಟಣೆ:-

 

 

ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಗಾಂಜಾವನ್ನು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯಿಂದ ನಾಶಪಡಿಸಿರುವ ಬಗ್ಗೆ

 

 

 

        ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಬೆಳೆಯುತ್ತಿದ್ದ/ಸಾಗಾಣಿಕೆ/ಮಾರಾಟ ಮಾಡುತ್ತಿದ್ದವರ ಮೇಲೆ ಧಾಳಿ ಮಾಡಿ ಎನ್.ಡಿ.ಪಿ.ಎಸ್.ಕಾಯ್ದೆಯಡಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದ್ದು, ಸದರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾವನ್ನು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿ ಪಡೆದುಕೊಂಡು ನಿಯಮಾನುಸಾರ ನಾಶಗೊಳಿಸಲು ಕ್ರಮ ವಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ Ramky Enviro Engineers Management (P) Ltd, Doddaballapura Road  Dabaspete industrial Area, Dabaspete Nelamangala Taluk . ರಲ್ಲಿ ದಿನಾಂಕ:26.06.2021 ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಕೆಳಕಂಡ ಅಕ್ರಮ ಗಾಂಜಾವನ್ನು ನಾಶಪಡಿಸಲಾಯಿತು.

 

 

SlNo.

Unit Name

Disposal Date

Name of the drug

No. of cases

Quantitiy

1

Ramanagara

26.06.2021

Ganja

40

184 KG.931 Grms

 

 

 

 

 

 

 

 

ಇತ್ತೀಚಿನ ನವೀಕರಣ​ : 01-07-2021 04:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಮನಗರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080