ಅಭಿಪ್ರಾಯ / ಸಲಹೆಗಳು

ಪೊಲೀಸ್ ಭವನದ ಕುರಿತು

ರಾಮನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಚನ್ನಪಟ್ಟಣದಲ್ಲಿ ಕೇಂದ್ರ ಪೊಲೀಸ್ ಕಲ್ಯಾಣ ನಿಧಿಯ ಅನುದಾನದಲ್ಲಿ ಹವಾನಿಯಂತ್ರಿತ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದ್ದು, ಉತ್ತಮ ಪಾರ್ಕಿಂಗ್ ಹಾಗೂ ಮೂಲಭೂತ ಸೌಕರ್ಯಗಳನ್ನು ಬಳಗೊಂಡಿರುತ್ತದೆ.

 

ಪೊಲೀಸ್ ಸಮುದಾಯ ಭವನದ ಬಳಕೆಯನ್ನು ಸಾರ್ವಜನಿಕರಿಗೂ ಸೇರಿದಂತೆ ನಿವೃತ್ತ ಹಾಗೂ ಸೇವೆಯಲ್ಲಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಬಾಡಿಗೆ ದರವನ್ನು ನಿಗದಿಪಡಿಸಲಾಗಿರುತ್ತದೆ.

 

ಭವನದ ಬಾಡಿಗೆ ಮತ್ತು ಪಾವತಿ ಪ್ರಕ್ರಿಯೆಗಳು ಸಂಪೂರ್ಣವಾಗಿ ಆನ್ಲೈನ್ ಮೂಲಕ ನಡೆಯಲ್ಲಿದ್ದು  ಇಲ್ಲಿ ಅರ್ಜಿಸಲ್ಲಿಸಬಹುದಾಗಿರುತ್ತದೆ.

 

 

ಪೊಲೀಸ್ ಅಧೀಕ್ಷಕರು ಮತ್ತು ಅಧ್ಯಕ್ಷರು

ಪೊಲೀಸ್ ಕಲ್ಯಾಣ ನಿಧಿ ಮತ್ತು ಪೊಲೀಸ್ ಭವನ ಮುಲಸೌರ್ಕಯ ಸಮಿತಿ ರಾಮನಗರ ಜಿಲ್ಲೆ.

 

 

 

 

 

 

ಇತ್ತೀಚಿನ ನವೀಕರಣ​ : 09-12-2022 12:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಮನಗರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080